ನಗುತಾ ನಗುತಾ ಬಾಳು ನೀನು ನೂರು ವರುಷ… ಪುನೀತ್ ಹುಟ್ಟುಹಬ್ಬ

ಕನ್ನಡ ಚಿತ್ರರಂಗದಲ್ಲಿ ಪವರ್‌ಸ್ಟಾರ್ ಎಂದೇ ಗುರುತಿಸಿಕೊಂಡಿರುವ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಇಂದು ೪೨ ನೇ ಹುಟ್ಟುಹಬ್ಬದ ಸಂಭ್ರಮ.

ಸದಾಶಿವ ನಗರದ ನಿವಾಸದಲ್ಲಿ ನಿನ್ನೆ ರಾತ್ರಿಯಿಂದಲೇ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಆಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು  ಕೇಕ್ ಕತ್ತರಿಸುವ ಮೂಲಕ ಶುಭಕೋರಿ ನೂರ್ಕಾಲ ಬಾಳುವಂತೆ ಬಾಳುವಂತೆ ಹರಸಿ ಹಾರೈಸಿದರು.

Leave a Comment