ಬಾಂಬ್ ನಾಗನ ಮನೆಯಲ್ಲಿ ಕೋಟಿ ಕೋಟಿ ಹಣ

ಬೆಂಗಳೂರು, ಏ. ೧೪- ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ, ದರೋಡೆ, ಸುಲಿಗೆ, ಹಲ್ಲೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಾಜಿ ಬಿಬಿಎಂಪಿ ಸದಸ್ಯ ನಾಗರಾಜ್ ಅಲಿಯಾಸ್ ರೌಡಿ ಬಾಂಬ್ ನಾಗನ ಶ್ರೀರಾಮ್‌ಪುರದಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿರುವ ಪೊಲೀಸರು ಕೋಟಿ ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

Leave a Comment