ಬಿಬಿಎಂಪಿ ಅಧಿಕಾರಿಗಳಿಂದ 2.28 ಗುಂಟೆ ಒತ್ತುವರಿ ಜಮೀನು ವಶ

ಯಲಹಂಕ ಉತ್ತರ ವಲಯ ಬಿಬಿಎಂಪಿ ವ್ಯಾಪ್ತಿಯ ದೊಡ್ಡಬೆಟ್ಟಹಳ್ಳಿ ಹಾಗೂ ಚಿಕ್ಕಬೆಟ್ಟಹಳ್ಳಿ ಗ್ರಾಮಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 4 ಕೋಟಿ ರೂ. ಗೂ ಹೆಚ್ಚು ಮೌಲ್ಯದ 2.28 ಗುಂಟೆ ಭೂಮಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Leave a Comment