ಭಾರತಕ್ಕೆ ಸರಣಿ ಜಯ

ಭಾರತದ ಸ್ಪಿನ್ನರ್‌ಗಳ ಮಾರಕ ಬೌಲಿಂಗ್‌ಗೆ ತತ್ತರಿಸಿದ ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 36 ರನ್‌ಗಳಿಂದ ಪರಾಭವಗೊಂಡಿದೆ. ಈ ಮೂಲಕ 5 ಟೆಸ್ಟ್ ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಳ್ಳುವ ಮೂಲಕ ಭಾರತ ತಂಡ ಇತಿಹಾಸ ನಿರ್ಮಿಸಿದೆ.

Leave a Comment