ಲಾರಿ ಮುಷ್ಕರ ಗ್ರಾಹಕ ತತ್ತರ

ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕಳೆದ ಎರಡು ದಿನಗಳಿಂದ ಮುಷ್ಕರ ನಡೆಸುತ್ತಿರುವ ಲಾರಿ ಮಾಲೀಕರು ಸಂಜೆವೇಳೆಗೆ ಬೇಡಿಕೆ ಈಡೇರದಿದ್ದರೆ ರಾತ್ರಿಯಿಂದಲೇ ಪೆಟ್ರೋಲ್, ಡೀಸೆಲ್ ಸಾಗಾಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

Leave a Comment