ಹಳಿ ತಪ್ಪಿದ ರೈಲು, ಇಬ್ಬರ ಸಾವು, 26 ಮಂದಿಗೆ ಗಾಯ

ರೈಲು ಹಳಿ ತಪ್ಪಿ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟು, 26 ಮಂದಿ ಗಾಯಗೊಂಡಿದ್ದಾರೆ.

ಅಜ್ಮೀರ್ಶೀಲ್ಡಾ ಎಕ್ಸ್ಪ್ರೆಸ್ ರೈಲು ಇಂದು ಬೆಳಿಗ್ಗೆ 6 ಗಂಟೆ ಸುಮಾರಿನಲ್ಲಿ ಕಾನ್ಪುರ ಜಿಲ್ಲೆಯ ರುರಾ ರೈಲ್ವೆ ನಿಲ್ದಾಣದ ಸಮೀಪ ಹಳಿ ತಪ್ಪಿದೆ

Leave a Comment