ಹೊತ್ತಿ ಉರಿದ ಬಸ್

ಚಲಿಸುತ್ತಿದ್ದ ಕೆಎಸ್‌‌ಆರ್‌ಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್‌ನಲ್ಲಿದ್ದ ಮಹಿಳೆ ಓರ್ವರು ಸಜೀವವಾಗಿ ಸುಟ್ಟು ಕರಕಲಾಗಿದ್ದು, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ-4ರ ಅರಿಶಿನ ಕುಂಟೆ ಬಳಿ ನಿನ್ನೆ ತಡ ರಾತ್ರಿ ನಡೆದಿದೆ.

Leave a Comment