(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ನ.01: ನಗರದ ಮುನಿಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಇಂದು ನಡೆದ 70 ನೇ ರಾಜ್ಯೋತ್ಸವ ಸಮಾರಂಭದಲ್ಲಿ ಮಾಧ್ಯಮ ಕ್ಷೇತ್ರದ ಸೇವೆಗಾಗಿ ಈ ನಮ್ಮ ಕನ್ನಡನಾಡು ದಿನ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಕೆ.ಎನ್.ಗಂಗಾಧರ ಅವರಿಗೆ ನೀಡಿ ಗೌರವಿಸಲಾಯ್ತು.