ಎಎಸ್ಪಿ ನವೀನ್ ಕುಮಾರ್ ಗೆ ರಾಷ್ಟ್ರಪತಿ ಪದಕ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ,ಜ.26:
ಜಿಲ್ಲೆಯ ಹೆಚ್ಚುವರಿ ಎಸ್ಪಿ ಎನ್.ನವೀನ್‌ ಕುಮಾ‌ರ್ ಅವರಿಗೆ 2026 ನೇ ಸಾಲಿನ ‘ಗಣರಾಜ್ಯೋತ್ಸವ’ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೀಡುವ ‘ರಾಷ್ಟ್ರಪತಿ ಪದಕ’ಕ್ಕೆ ಭಾಜನರಾಗಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿರುವ ನವೀನ್‌ ಕುಮಾ‌ರ್ ಅವರಿಗೆ ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಪದಕ ನೀಡಲಾಗುತ್ತದೆ.