
ಎಸ್.ಎಸ್.ಎಲ್.ಸಿ.: ಧರ್ಮಸ್ಥಳದ ಜಿ. ಮಾಧುರ್ಯ ಶೇ. ೧೦೦ ಅಂಕಗಳಿಸಿ ರಾಜ್ಯಕ್ಕೆ ಪ್ರಥಮಸ್ಥಾನ
ಉಜಿರೆ: ೨೦೨೫-೨೬ನೆ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ? ೨ ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ೬೨೫ರಲ್ಲಿ ೬೨೫ ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಪ್ರಥಮಸ್ಥಾನ ಪಡೆದಿರುತ್ತಾಳೆ.
ಈಕೆ ಧರ್ಮಸ್ಥಳದ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಮತ್ತು ಮಧುರಾ ದಂಪತಿಯ ಮಗಳು.




























