ಎಸ್.ಎಸ್.ಎಲ್.ಸಿ ಪರೀಕ್ಷೆ -೨ರ ಉತ್ತರ ಪತ್ರಿಕೆ ಮೌಲ್ಯಮಾಪನ: ನಿಷೇಧಾಜ್ಞೆ ಜಾರಿ

ಮಂಗಳೂರು-ಎಸ್.ಎಸ್.ಎಲ್.ಸಿ ಪರೀಕ್ಷೆ -೨ ರ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು ಕೇಂದ್ರಗಳ ಸುತ್ತಮುತ್ತ ಅಹಿತಕರ ಘಟನೆ ನಡೆಯದಂತೆ ಹಾಗೂ ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಜೂನ್ ೪ ರಿಂದ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಳ್ಳುವವರೆಗೆ ನಗರದ ಕೊಡಿಯಾಲ್‌ಬೈಲ್ ಸೈಂಟ್ ಅಲೋಶಿಯಸ್ ಹೈಸ್ಕೂಲ್, ಡೊಂಗರಕೇರಿ ಕೆನರಾ ಹೈಸ್ಕೂಲ್, ಕಂಕನಾಡಿ ಕಪಿತಾನಿಯೊ ಹೈಸ್ಕೂಲ್, ಬೋಂದೆಲ್ ಸೈಂಟ್ ಲಾರೆನ್ಸ್ ಇಂಗ್ಲಿ? ಮೀಡಿಯಂ ಹೈಸ್ಕೂಲ್ ಕೇಂದ್ರಗಳ ೨೦೦ ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿ??ಧಿತ ಪ್ರದೇಶವೆಂದು ಘೋಷಿಸಿ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ.