Home ಜಿಲ್ಲೆ ಕೊರ್ಲಗುಂದಿಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

ಕೊರ್ಲಗುಂದಿಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Oplus_16908288

(ಸಂಜೆವಾಣಿ ವಾರ್ತೆ)

ಬಳ್ಳಾರಿ:ಮೇ,2- ತಾಲೂಕಿನ ಮೋಕಾ ಪೊಲೀಸ್ ಠಾಣಾ ವ್ಯಾಪ್ತಿಯ ಕೊರ್ಲಗುಂದಿ ಗ್ರಾಮದ ಹಾಲು ಬಸವೇಶ್ವರ ದೇವಸ್ಥಾನದ ಬಳಿ ಸಂಗ್ರಹಿಸಿಟ್ಟಿದ್ದ ಅಕ್ರಮ ಪಡಿತರ ಅಕ್ಕಿಯನ್ನು ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿಯಾಗಿ ವಶಪಡಿಸಿ-ಕೊಂಡಿದ್ದಾರೆ. ಸುಮಾರು 63.480 ರೂ  ಮೌಲ್ಯದ 27.40 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ