ನಿತ್ಯೋತ್ಸವ

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಶ್ರೀ ದೇವರ ನಿತ್ಯೋತ್ಸವ ನಡೆಯಿತು.