
ಬಳ್ಳಾರಿ, ಜು.05: ಜಿಲ್ಲಾ ಕಾಂಗ್ರೆಸ್ ಸಮಿತಿ (INTUC ) ಅಧ್ಯಕ್ಷರು ಹಾಗೂ ಬಳ್ಳಾರಿ ಜಿಲ್ಲಾ ಆಟೋ ಮಾಲೀಕರು ಹಾಗೂ ಚಾಲಕರ ಸಂಘದ ಅಧ್ಯಕ್ಷರು, ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಮುಖಂಡರು ಕೆ. ತಾಯಪ್ಪ (70) ರಾತ್ರಿ 11.50ಕ್ಕೆ ನಮ್ಮನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಇಂದು ಮದ್ಯಾಹ್ನ 2 ಗಂಟೆಗೆ, ಬಳ್ಳಾರಿ ನಗರದ ಹರಿಶ್ಚಂದ್ರ ಘಾಟ್ ಹತ್ತಿರ ನೆರವರಿಸಲಾಗುವುದು..