ಫಿಲೋಮಿನಾ ಕಾಲೇಜಿನ ೭ ಮಂದಿ ಕೆ-ಸೆಟ್ ತೇರ್ಗಡೆ

ದರ್ಬೆ: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿ ಕೆಇಎಯು ನವೆಂಬರ್ ೨ ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ ಐವರು ಹಾಗೂ ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ ೭ ಮಂದಿ ಉತ್ತೀರ್ಣರಾಗಿದ್ದಾರೆ.

Change block type or style

Move Paragraph block from position 6 up to position 5

Move Paragraph block from position 6 down to position 7

Change text alignment

Displays more block tools

ಫಿಲೋಮಿನಾ ಕಾಲೇಜಿನ ೭ ಮಂದಿ ಕೆ-ಸೆಟ್ ತೇರ್ಗಡೆ

ದರ್ಬೆ: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿ ಕೆಇಎಯು ನವೆಂಬರ್ ೨ ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ ಐವರು ಹಾಗೂ ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ ೭ ಮಂದಿ ಉತ್ತೀರ್ಣರಾಗಿದ್ದಾರೆ.

This image has an empty alt attribute; its file name is 2-Lavanya-K-M-scaled-large.jpg
This image has an empty alt attribute; its file name is 3-Chasmika-T-scaled-large.jpg
This image has an empty alt attribute; its file name is 4-Nithish-M-scaled-large.jpg


ಕಾಲೇಜಿನ ಸ್ನಾತಕೋತ್ತರ ಕೇಂದ್ರದ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಶ್ರದ್ಧಾ ಯು ಎಸ್, ಲಾವಣ್ಯ ಕೆ ಎಂ, ಚಸ್ಮಿಕಾ ಟಿ, ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿ ನಿತೀಶ್ ಎಂ ಮತ್ತು ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಭಾವನಾ ಕೆ ಜೆ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ಈ ವಿದ್ಯಾರ್ಥಿಗಳು ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕ ಹೊಂದಲು ಬೇಕಾಗಿರುವ ಅರ್ಹತಾ ಪಡೆದುಕೊಂಡಿದ್ದಾರೆ. ಈ ವಿದ್ಯಾರ್ಥಿಗಳೊಂದಿಗೆ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾದ್ಯಾಪಕರುಗಳಾದ ಶೀತಲ್ ಕುಮಾರ್ ಅವರು ಇತಿಹಾಸ ಹಾಗೂ ದೀಪಿಕಾ ಅವರು ಗಣಿತಶಾಸ್ತ್ರ ವಿಷಯದಲ್ಲಿ ಕೆ-ಸೆಟ್ ತೇರ್ಗಡೆಯಾಗಿದ್ದಾರೆ.
ಪ್ರಸ್ತುತ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿಷಯದ ಕುರಿತು ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದಿಂದ ಹಾಗೂ ವಿಷಯವಾರು ಪತ್ರಿಕೆಗಳಿಗೆ ಆಯಾ ವಿಭಾಗಗಳಿಂದ ತರಬೇತಿ ನೀಡಲಾಗಿತ್ತು. ವಿಶಿಷ್ಟ ಸಾಧನೆಗೈದ ಈ ವಿದ್ಯಾರ್ಥಿಗಳನ್ನು ಹಾಗೂ ಪ್ರಾದ್ಯಾಪಕರುಗಳನ್ನು ಪ್ರಾಂಶುಪಾಲ ವಂ.ಡಾ. ಆಂಟನಿ ಪ್ರಕಾಶ್ ಮೊಂತೆರೊ, ಸ್ನಾತಕೋತ್ತರ ವಿಭಾಗ ಸಂಯೋಜಕರುಗಳಾದ ಗಣೇಶ್ ಭಟ್, ವಿಪಿನ್ ನಾಯ್ಕ್, ಹರ್ಷಿತ್ ಆರ್ ಅಭಿನಂದಿಸಿದ್ದಾರೆ.