ಮೂತ್ರಕೋಶದ ಸೋಂಕಿಗೆ ಪರಿಹ

ಮೂತ್ರಕೋಶದ ಸೋಂಕು ಅಥವಾ ಉರಿ ಮೂತ್ರ ಬಹ ಕಿರಿ ಉಂಟು ಮಾಡುವ ಸಮಸ್ಯೆ. ನಮ್ಮ ಮೂತ್ರಕೋಶದ ಯಾ ಭಾಗದಲ್ಲಿ ಆಗುವ ಬ್ಯಾಕ್ಟಿರಿಯಾ ಸೋಂಕಿನಿಂದ ಈ ರೀತಿಯ ಸೆ ಉಂಟಾಗುತ್ತದೆ. ಉರಿ ಮೂತ್ರವು ಈ ಸೋಂಕಿನ ಒಂದು ಲಕ್ಷಣ. ಇದಲ್ಲದೆ ಬಹಳ ಚಳಿಯಾಗುವುದು, ಜ್ವರದ ಲಕ್ಷ ಕೂಡ ಸೋಂಕು ಹೆಚ್ಚಾದಾಗ ಕಾಣಿಸಿಕೊಳ್ಳುತ್ತವೆ.

ದೇಹದ ಉಷ್ಣಾಂಶ ಹೆಚ್ಚಾದಾಗ ಮೂತ್ರದ ಬಣ್ಣ ಹೆಚ್ಚು ಹಳದಿಯಾಗಿರುತ್ತದೆ. ಮೂತ್ರ ವಿಸರ್ಜನೆಯ ಸಮದ ನೋವು ಅಥವಾ ಉರಿಯುತ್ತದೆ. ಕೆಲವರಿಗೆ ಇದರಿಂದ ವ ಕಟ್ಟಿ ನೆಗಡಿಯಾದಂತೆ ಅನುಭವವಾಗುತ್ತದೆ. ಇನ್ನೂ ಕೆಲ ಮೊಡವೆಗಳು ಏಳುವುದು ಕೂಡ ಸಹಜ.

ದೇಹದ ಉಷ್ಣಾಂಶ ಹಲವಾರು ಕಾರಣಗಳಿಂದ ಹೆಚ್ಚಾಗ ಬೇಸಿಗೆಯ ಸಮಯದಲ್ಲಿ ಇದು ಇನ್ನೂ ಹೆಚ್ಚು. ನಮ್ಮ ದ ಪ್ರತಿಯೊಂದು ಸಲ ಮೂತ್ರ ವಿಸರ್ಜನೆಯ ಸಮಯದಲ್ಲಿ ದೇ ಸೇರಿರುವ ಅನಗತ್ಯ ಹಾಗೂ ಅಹಿತ ಕೀಟಾಣುಗಳನ್ನು ಮೂತ್ರದೆ ಹೊರಹಾಕುತ್ತದೆ. ಆದರೆ ಕೆಲವು ಬಾರಿ ಕೀಟಾಣುಗಳು ಹೆಚ್ಚು ಅವು ಮೂತ್ರನಾಳಕ್ಕೆ ಅಂಟಿಕೊಂಡು ಅಲ್ಲೇ ಬೆಳೆದು ಬಿಡು: ನೀರು ಜೀವ ಜಲ. ನಮ್ಮ ದೇಹಕ್ಕೆ ಅತಿ ಮುಖ್ಯವಾಗಿ ಬ ಪದಾರ್ಥ ನೀರು. ಅದರಲ್ಲೂ ಬೇಸಿಗೆಯಲ್ಲಿ ಬೆವರಿನ ರೂಪದಲ್ಲಿ ದೇಹದ ಉಷ್ಣಾಂಶ ಕಾಪಾಡಿಕೊಳ್ಳುವಲ್ಲಿ ನಮ್ಮ ದೇಹವು ಬ ನೀರನ್ನು ಕಳೆದುಕೊಳ್ಳುತ್ತದೆ. ಹೀಗಾಗಿ ಅದನ್ನು ಸರಿದೂಗಿಸಲು ಹೆಚ್ಚು ಹೆಚ್ಚು ನೀರು ಕುಡಿಯಬೇಕು. ಬಾಯಾರಿದ ಮೇಲೆ ಬಾಯಾರುವ ಮುನ್ನ ನೀರನ್ನು ಸೇವಿಸುತ್ತಿರಿ. ನಾವು ಕಛೇರಿ ಎ ಸಿ ಯಲ್ಲಿ ಕೂತು ಅಥವಾ ಮನೆಯೊಳಗೆ ಇದ್ದು ಬಾಯಾರಿಕೆ ಆಗದೆ ಇದ್ದರೂ ಸಹ, ನೀರು ಕುಡಿಯುವು ನಾವು ನಮ್ಮ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.

ಎಳನೀರು ನಮ್ಮ ಕಲ್ಪವೃಕ್ಷ ನಮಗಾಗಿ ಕೊಡುವ ಕೊಡುಗೆ. ಎ ಉರಿಮೂತ್ರ ಹಾಗೂ ಮೂತ್ರ ಕೋಶದ ಸೋಂಕಿಗೆ ರಾಮರ್ಬಾ ಕೆಲಸ ಮಾಡುತ್ತದೆ. ನಮಗೆ ಸುಲಭವಾಗಿ ಸಿಗುವ ಎಳನಿ ಬೇಸಿಗೆಯಲ್ಲಿ ದಿನಕ್ಕೊಮ್ಮೆ ಆದರೂ ತಪ್ಪದೆ ಸೇವಿಸಿ. ಎಳೆ ನಮ್ಮ ಮೂತ್ರವನ್ನು ಶುದ್ದಿ ಮಾಡುತ್ತದೆ. ಹಾಗೆಯೇ, ಎಳ ಕುಡಿದಾಗ ನಾವು ಹೆಚ್ಚು ಮೂತ್ರ ವಿಸರ್ಜಿಸುವುದರಿಂದ ಸೆ ಕೂಡ ಕಡಿಮೆಯಾಗುತ್ತದೆ.

ಬಾರ್ಲಿ ಗಂಜಿಯು ದೇಹದ ಉಷ್ಣಾಂಶವನ್ನು ಮಾಂತ್ರಿ ನಿಯಂತ್ರಿಸುತ್ತದೆ. ಇದು ನಮ್ಮ ದೇಹಕ್ಕೆ ಬಹಳ ತಂಪು. ೮ ನಮಗೆ ಬೇಕಾದ ನಾರಿನ ಅಂಶವನ್ನು ಕೂಡ ನೀಡ ಬಾರ್ಲಿಯನ್ನು ನೆನೆಸಿ ನಂತರ ಕುದಿಸಿ ಗಂಜಿ ಮಾಡಿಕೊ ಕುಡಿಯುವುದರಿಂದ ಮೂತ್ರಕೋಶದ ಸೋಂಕು ಕಡಿಮೆಯಾ ದಿನ ನಿತ್ಯ ಸೇವಿಸುವುದರಿಂದ ಸೋಂಕು ತಗಲುವ ಸಾಧ್ಯ ಕಡಿಮೆ ಆಗುತ್ತವೆ. ದಿನ ನಿತ್ಯ ಒಳ ಉಡುಪುಗಳನ್ನು ಬದಲಿಸಾ ಬಳಸಿದ ಒಳ ಉಡುಪುಗಳನ್ನು ಚೆನ್ನಾಗಿ ಒಗೆದು ಆದಷ್ಟು ಬಿಸಿ ಒಣಗಿಸಿಡಬೇಕು.