
ಸಂಜೆವಾಣಿ ವಾರ್ತೆ
ಸಿರುಗುಪ್ಪ, ನ.೨೭: ರಾಜ್ಯ ಮಟ್ಟದ ಮೈಸೂರು ಯುವ ಸಂಪತ್ತು ಸ್ಪರ್ಧೆಯಲ್ಲಿ ಸಿರುಗುಪ್ಪ ನಗರದ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದ ೯ತರಗತಿ ವಿದ್ಯಾರ್ಥಿ ಮಾರೇಶ ರಾಜ್ಯ ಮಟ್ಟದಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡು ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸನ್ಮಾನಿಸಿದರು.



















