ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ಪ್ರಾಪ್ತಿ ಟಿ ಎನ್ ದ್ವಿತೀಯ ಸ್ಥಾನ

ವಿಟ್ಲ ಧರ್ಮಸ್ಥಳ ಶಾಂತಿವನ ಟ್ರಸ್ಟ್ ಇವರು ಏರ್ಪಡಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ ಡಿmsಚಿ ವಿಟ್ಲ ಇಲ್ಲಿನ ಏಳನೇ ತರಗತಿಯ ವಿದ್ಯಾರ್ಥಿ ಪ್ರಾಪ್ತಿ ಟಿ ಎನ್ ಇವರು ದ್ವಿತೀಯ ಸ್ಥಾನ ಪಡೆದಿರುಯಯ.