Home ಜಿಲ್ಲೆ ಮಂಗಳೂರು ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಮೋದಿಗಾಗಿ ವಿಶೇಷ ಪೂಜೆ

ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಮೋದಿಗಾಗಿ ವಿಶೇಷ ಪೂಜೆ

ಸುಳ್ಯ:ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಶಾಸಕಿ ಭಾಗೀರಥಿ ಮುರುಳ್ಯ ಅವರು ತೊಡಿಕಾನ ಮಲ್ಲಿಕಾರ್ಜುನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಮೋದಿಯವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯಕ್ಕೆ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಪುಷ್ಪಮೇದಪ್ಪ,ಮಂಡಲ ಸಮಿತಿಯ ಕೋಶಾಧಿಕಾರಿ ಸುಭೋದ್ ಶೆಟ್ಟಿ,ಮಂಡಲ ಸಮಿತಿ ಕಾರ್ಯದರ್ಶಿ ಭಾರತಿ ಪುರುಷೋತ್ತಮ, ಪ್ರಶಾಂತ್ ಕಾಪಿಲ, ಸಂತೋಷ್ ಕುತ್ತಮೊಟ್ಟೆ, ಚಂದ್ರಶೇಖರ್, ದೀಪಕ್ ಕುತ್ತಮೊಟ್ಟೆ,ಶೇಖರ ಚೊಡಿಪಣೆ ,ಮನ್ವಿತ್ ಮತ್ತಿತರರು ಉಪಸ್ಥಿತರಿದ್ದರು.