ಶ್ರೀ ದೇವರ ಅವಭೃತ ಸ್ನಾನಕ್ಕೆ ಕೊಡಂಗಾಯಿ ಸವಾರಿ

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಶ್ರೀ ದೇವರ ಅವಭೃತ ಸ್ನಾನಕ್ಕೆ ಕೊಡಂಗಾಯಿ ಸವಾರಿ ನಡೆಯಿತು.