(ಸಂಜೆವಾಣಿ ವಾರ್ತೆ)
ಬಳ್ಳಾರಿ, ಆ.20: ಇಲ್ಲಿನ ಫ್ಲವರ್ ಸ್ಟ್ರೀಟ್ ನಿವಾಸಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಹಿರಿಯ ವ್ಯವಸ್ಥಾಪಕ ಎಸ್.ಸೂರ್ಯಪ್ರಕಾಶ್ ಆಚಾರ್(74) ನಿನ್ನೆ ಸಂಜೆ ನಧನರಾಗಿದ್ದು. ಪತ್ನಿ,ಓರ್ವ ಪುತ್ರ,ಓರ್ವ ಪುತ್ರಿ ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.
ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ನಗರದ ಕಣೇಕಲ್ ಬಸ್ ನಿಲ್ದಾಣ ಸಮೀಪದ ರುದ್ರಭೂಮಿಯಲ್ಲಿ ನೆರವೇರಿತು.

























