Home ಜಿಲ್ಲೆ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಕಾಂಗ್ರೆಸ್ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Oplus_16908288

ಸಂಜೆವಾಣಿ ವಾರ್ತೆ

ಬಳ್ಳಾರಿ, ಏ.14: ನಗರದಲ್ಲಿನ  ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಇಂದು ಅಂಬೇಡ್ಕರ್ ಜಯಂತಿಯನ್ನು ಪಕ್ಷದ ಜಿಲ್ಲಾ ಅಧ್ಯಕ್ಷ ಅಲ್ಲಂ ಪ್ರಶಾಂತ್ ನೇತೃತ್ವದಲ್ಲಿ ಆಚರಿಸಲಾಯ್ತು. ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಮೇಯರ್ ಪಿ.ಗಾದೆಪ್ಪ ಮೊದಲಾದವರು ಪಾಲ್ಗೊಂಡಿದ್ದರು.