
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಸೆ.05: ಕರ್ನಾಟಕ ಇತಿಹಾಸ ಅಕಾಡೆಮಿಯ ಜಿಲ್ಲಾ ಅಧ್ಯಕ್ಷಟಿ ಹೆಚ್ ಎಂ ಬಸವರಾಜ್ ಅವರ ಆಪ್ತ ಕಾರ್ಯದರ್ಶಿ ಶಿವಲಿಂಗಪ್ಪನವರ ನಾಲ್ಕು ವರ್ಷದ ಪುತ್ರಿ ಸಹನಾ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ನಿನ್ನೆ ನಗರದ ಹೊಸಪೇಟೆ ರಸ್ತೆಯಲ್ಲಿರುವ ನಂದಗೋಕುಲ ಪ್ರಾಥಮಿಕ ಶಾಲೆಯಲ್ಲಿ ಗೋಪಿಕಾ ಸ್ತ್ರೀಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಹೀಗೆ





















