
ವಿಟ್ಲ ವಿಶ್ವ ಹಿಂದೂ ಪರಿಷದ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ ೪೫ ನೇ ವರ್ಷದ ಗಣೇಶೋತ್ಸವ ದ ಆಮಂತ್ರಣ ಪತ್ರೆಕೆಯ ಬಿಡುಗಡೆ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಪಶು ಚಿಕಿತ್ಸಕ ಈಶ್ವರ ಭಟ್ ಕಾಶಿಮಠ ರವರು ಬಿಡುಗಡೆ ಮಾಡಿದರು. ಕೃಷ್ಣಯ್ಯ ಕೆ, ಜಗನ್ನಾಥ ಕಾಸರಗೋಡು, ಸ್ಥಾಯಿ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಗೌಡ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವ ಅಧ್ಯಕ್ಷ ರಾಮದಾಸ್ ಶೆಣೈ, ಅಧ್ಯಕ್ಷ ಜಗದೀಶ್ ಪಾಣೆಮಜಲು, ಕಾರ್ಯದರ್ಶಿ ಜೀವನ್ ಕೂಜಪ್ಪಾಡಿ, ಕೋಶಾಧಿಕಾರಿ ಮನೋಜ್ ಕಾಶಿಮಠ, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.


































