ವಿಟ್ಲ ವಿಶ್ವಬ್ರಾಹ್ಮಣ ಸೇವಾ ಸಂಘ ವಿಟ್ಲ ಇದರ ೩೦ ನೇ ವರ್ಷದ ಶ್ರೀ ವಿಶ್ವಕರ್ಮ ಪೂಜೆ ಶ್ರೀ ವಿಶ್ವಕರ್ಮ ಸಂಘದ ನೂತನ ನಿವೇಶನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರು ಇತರ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.