
ಕಲಬುರಗಿ: ನಗರದ ಪಿಡಿಎ ಇಂಜನಿಯರಿಂಗ್ ಮಹಾವಿದ್ಯಾಲಯದ ಸಭಾಭವನದಲ್ಲಿ ಇಂದು ನಡೆದ ವಿಜಿ ಮಹಿಳಾ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‍ಪರ್ಸನ್ ಪೂಜ್ಯ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್ ಅಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ರಾಜಾ ಭೀಮಳ್ಳಿ,ಉದಯಕುಮಾರ ಚಿಂಚೋಳಿ,ಡಾ.ಶರಣಬಸಪ್ಪ ಹರವಾಳ,ಡಾ.ಕಿರಣ ದೇಶಮುಖ,ಡಾ. ಆರ್.ಬಿ ಕೊಂಡಾ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ,ಪ್ರಾಧ್ಯಾಪಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.