
ಅರ್ಥಪೂರ್ಣವಾಗಿ, ಹಾಗೂ ಅದ್ದೂರಿಯಾಗಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.