ನಿನ್ನೆ ಲಿಂಗೈಕ್ಯರಾದ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದ ಸಾಲೂರು ಬೃಹನ್ ಮಠದ ಹಿರಿಯ ಶ್ರೀಗಳಾದ ಶ್ರೀಪಟ್ಟದ ಗುರುಸ್ವಾಮೀಜಿ ರವರ ಅಂತ್ಯಕ್ರಿಯೆ ನಿನ್ನೆ ಸಂಜೆ ಸಾಲೂರು ಬೃಹನ್ ಮಠದ ಆವರಣದಲ್ಲಿ ನಡೆಯಿತು.