ನಗರದ ಲಾಲ್‍ಬಾಗ್‍ನ ಹಾಪ್ ಕಾಮ್ಸ್‍ನಲ್ಲಿ ಇಂದಿನಿಂದ ಆರಂಭಗೊಂಡಿರುವ ಮಾವು ಮೇಳವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದರು. ಶಾಸಕ ಉದಯ ಗರುಡಾಚಾರ್ ಹಾಗೂ ಹಾಪ್‍ಕಾಮ್ಸ್‍ನ ಅಧ್ಯಕ್ಷರು, ನಿರ್ದೇಶಕರುಗಳು ಇದ್ದಾರೆ.