ಭಯೋತ್ಪಾದನಾ ವಿರೋಧಿ ದಿನ ಆಚರಣೆ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪ್ರತಿಜ್ಞಾ ವಚನ ಬೋಧಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಚಿವರಾದ ಕೆ.ಜೆ. ಜಾರ್ಜ್, ಈಶ್ವರ ಖಂಡ್ರೆ, ಭೈರತಿ ಸುರೇಶ್, ಶಾಸಕ ಶಿವಲಿಂಗೇಗೌಡ ಮತ್ತಿತರರು ಇದ್ದಾರೆ.