ಕೇಂದ್ರ ಸರ್ಕಾರ ಕಾಂಗ್ರೆಸ್ ಪ್ರಭಾವಿ ನಾಯಕರ ಮೇಲೆ ಇಡಿ ದಾಳಿ ಮೂಲಕ ಹೆದರಿಸುವ ಕೆಲಸ ಮಾಡುತ್ತಿದೆ É ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.ಮುಖಂಡರಾದ ಬಿ.ಎಂ.ರಾಮು, ಕೆ.ಮಹೇಶ್ ಸೇರಿದಂತೆ ಹಲವರು ಇದ್ದರು.