ಕಲಬುರಗಿ: ನಗರದ ಎಪಿಎಂಸಿ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲು ಆಗ್ರಹಿಸಿ ಎಪಿಎಂಸಿ ಕಚೇರಿ ಎದುರುಗಡೆ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಎಂ.ಎಸ್ ಪಾಟೀಲ್ ನರಿಬೋಳಗೆ ಇಂದು ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ