ನಗರದಲ್ಲಿ ಇಂದು ಹಮ್ಮಿಕೊಂಡಿದ್ದ ಅಂಗವಿಕಲರ ಅಭಿಯಾನ ಕಾರ್ಯಕ್ರಮವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್‌ರವರು ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಸಿದ್ದರಾಮಣ್ಣ, ಜಂಟಿ ನಿರ್ದೇಶಕ ನಟರಾಜ್.ಎಸ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕೃಷ್ಣಮೂರ್ತಿ.ಕೆ, ಜಿಲ್ಲಾ ಅಂಗವಿಕಲರ ಪುನರ್ ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಗಳು ರಾಜು ಚಂದ್ರಶೇಖರ್, ಡಿ.ಡಿ.ಆರ್.ಸಿ. ಸಿಬ್ಬಂದಿಗಳು ಉಪಸ್ಥಿತರಿದ್ದರು.