ಅವರು ಬುಧವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕರಿಂದ ದೂರು ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಉದ್ಘಾಟಿಸಿದರು.