ಕೆಪಿಸಿಸಿ ಸೇವಾದಳದ ಜಂಟಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು, ಸೇವಾದಳದ ರಾಜ್ಯ ಮುಖ್ಯ ಸಂಘಟಕ ಎಂ.ರಾಮಚಂದ್ರರವರು ನೇಮಕಾತಿ ಪತ್ರ ನೀಡಿ ಅಭಿನಂದಿಸಿದರು.