ಕಲಬುರಗಿ: ನಗರದ ಹುಸೇನಿ ಗಾರ್ಡನ್ ಬಡಾವಣೆಯಲ್ಲಿರುವ ಬಳ್ಳಾರಿ ಲೋಕೋಪಯೋಗಿ ಇಲಾಖೆಯ ಸರ್ಕಲ್ ಆಫೀಸ್ ಅಧೀಕ್ಷಕ ಇಂಜಿನಿಯರ್ ಅಮೀನ್ ಮುಕ್ತಾರ್ ನಿವಾಸದ ಮೇಲೆ ಇಂದು ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದರು.