
ಗ್ರಾಮೀಣ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.ಗ್ಯಾರಂಟಿ ಯೋಜನೆ ಅಧ್ಯಕ್ಷ ನಿತೀನ್ ವೆಂಕಟೇಶ್,ಮೈಮುಲ್ ನಿರ್ದೇಶಕ ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮದ್ ಜಾನ್ ಬಾಬು, ಡಿ.ಟಿ ಸ್ವಾಮಿ, ಸರಸ್ವತಿ, ತಹಸೀಲ್ದಾರ್ ನಿಸರ್ಗಪ್ರಿಯಾ, ತಾ.ಪಂ ಕಾರ್ಯನಿರ್ವಾಹಕಾಧಿಕಾರಿ ಸುನೀಲ್ ಕುಮಾರ್, ಪಂಚಾಯಿತಿ ಅಧ್ಯಕ್ಷ ರಾಜೇಗೌಡ,ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಶಿವಣ್ಣ, ಅಭಿಯಂತರ ರಂಗಯ್ಯ, ಮಂಜುನಾಥ್, ವೆಂಕಟೇಶ್, ದಿನೇಶ್,ಮಲ್ಲಿಕಾರ್ಜುನ,ಲವ, ಅಹಮ್ಮದ್, ಕೃಷ್ಣ ಮೂರ್ತಿ, ನವೀನ್,ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ಕೃಷಿ ಇಲಾಖೆ ಪ್ರಸಾದ್,ಅಬಕಾರಿ ಇಲಾಖೆ ವೆಂಕಟೇಶ್, ಉಪ ತಹಶೀಲ್ದಾರ್ ಶಶಿಧರ್, ಕಂದಾಯ ನಿರೀಕ್ಷಕ ಆಜ್ಮಲ್ ಷರೀಫ್, ಪಿಡಿಒ ಮನು,ಮಲ್ಲೇಶ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.