ಬಕ್ರೀದ್ ಹಬ್ಬದ ಪ್ರಯುಕ್ತ ಹುಬ್ಬಳ್ಳಿ ಚೆನ್ನಮ್ಮ ವೃತ್ತದ ಬಳಿ ಇರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.