ಕಲಬುರಗಿ: ತಾಲೂಕಿನ ಕಡಣಿ ಗ್ರಾಮದಲ್ಲಿ ಕಾರುಹುಣ್ಣಿಮೆ ಅಂಗವಾಗಿ ಎತ್ತುಗಳಿಗೆ ವಿವಿಧ ರೀತಿಯ ಅಲಂಕಾರ ಮಾಡಿ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.ಶರಣಬಸಪ್ಪಗೌಡ ಪಾಟೀಲ,ಬಸವರಾಜಗೌಡ ಪಾಟೀಲ,ಅಶೋಕಗೌಡ ಪಾಟೀಲ ಸೇರಿ ಹಲವರಿದ್ದರು.