Uncategorized By Hubli_Newsroom - June 13, 2025 FacebookTwitterWhatsAppEmail ಧಾರವಾಡದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಮೇಯರ್ ಹಾಗೂ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.