ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಆರ್. ನಾಯ್ಡು, ಪತ್ನಿ ವಿಜಯಲಕ್ಷ್ಮೀರವರು ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರ ಸದಾಶಿವನಗರದ ನಿವಾಸಕ್ಕೆ ತೆರಳಿ ಡಿ.ಕೆ. ಶಿವಕುಮಾರ್, ಪತ್ನಿ ಉಷಾ ಅವರನ್ನು ಸನ್ಮಾನಿಸಿದರು.