
ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯನ್ನು ತಿರಸ್ಕರಿಸಿ ಮರು ಸಮೀಕ್ಷೆ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸ್ವಾಗತಿಸಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಅಭಿನಂದಿಸಿತು. ಅಧ್ಯಕ್ಷರಾದ ಗಾ.ನಂ ಶ್ರೀಕಂಠಯ್ಯ, ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಎಲಚವಾಡಿ ಮತ್ತಿತರರಿದ್ದಾರೆ.