
ನಗರದ ಎನ್.ಆರ್. ಕಾಲೋನಿಯ ಪಥಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ಥಕ ಫೌಂಡೇಷನ್ ವತಿಯಿಂದ ಸುಮಾರು ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಾಸಕ ಎಲ್.ಎ. ರವಿಸುಬ್ರಮಣ್ಯರವರು ವಿದ್ಯಾರ್ಥಿ ವೇತನವನ್ನು ವಿತರಣೆ ಮಾಡಿದರು. ವಿಧಾನ ಪರಿಷತ್ ಸದಸ್ಯ ಡಾ. ಟಿ.ಎ. ಶರವಣ, ಮಾಜಿ ಮೇಯರ್ ಬಿ.ಎಸ್. ಸತ್ಯನಾರಾಯಣ, ಪಿಯು ಶಿಕ್ಷಣ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಮನೋಜ್ ಕುಮಾರ್ ಕೊಲ್ಲ, ಸುಂದರ್ ಕಣ್ಣನ್, ಅನ್‌ಕುರ್ ಮೆರೋತ್ಸ, ಸ್ವಸ್ತಿಕ್ ಜಾಜ ಮತ್ತಿತರರು ಇದ್ದಾರೆ.