ನಗರದ ಹೋಟೆಲ್ ಮೌರ್ಯದಲ್ಲಿಂದು ನಡೆದ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಮಾದಿಗ ಸಂಬಂಧಿಸಿದ ಜಾತಿಗಳ ಒಳ ಮೀಸಲಾತಿ ಸಮಿತಿಯ ಜಾಗೃತಿ ಅಭಿಯಾನ ಸಭೆಯಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಸ್ವಾಮೀಜಿ, ಮಾಜಿ ಸಂಸದ ಡಿ. ಚಂದ್ರಪ್ಪ, ಹಿರಿಯ ಕಾಂಗ್ರೆಸ್ ಮುಖಂಡ ನಾರಾಯಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.