Uncategorized By Bangalore_Newsroom - June 15, 2025 FacebookTwitterWhatsAppEmail ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿರುವ ಅಕ್ರಂ ಪಾಷರವರು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.