ನಗರದ ಜನತಾದಳ ಕಚೇರಿಯ ಜೆ.ಪಿ. ಭವನ ಆವರಣದಲ್ಲಿ ಇಂದು ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರಮವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಉದ್ಘಾಟಿಸಿದರು. ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಮತ್ತಿತರರು ಇದ್ದಾರೆ.