Uncategorized By Bangalore_Newsroom - June 16, 2025 FacebookTwitterWhatsAppEmail ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.