
ಬಿಬಿಎಂಪಿ ಆಡಳಿತದಲ್ಲಿ ಭ್ರಷ್ಟಾಚಾರ ಮತ್ತು ಎಸ್.ಸಿ.,ಎಸ್.ಟಿ. ಅನುದಾನ ದುರ್ಬಳಕೆ, ಒಂಟಿ ಮನೆಗಳಿಗೆ ಅನುದಾನ ನೀಡಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ದಸಂಸ ರಾಜ್ಯಾಧ್ಯಕ್ಷ ಅಯ್ಯಪ್ಪ.ಕೆ ಮತ್ತು ಜಿಲ್ಲಾಧ್ಯಕ್ಷ ಎನ್. ಪ್ರಸಾದ್ ನೇತೃತ್ವದಲ್ಲಿ ಹಲವಾರು ಕಾರ್ಯಕರ್ತರು ಇಂದು ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.