ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರು ಹಾಗೂ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೈರತಿ ಸುರೇಶ ಅವರು ಕ್ಷೇತ್ರದ ಚೋಳನಾಯಕನಹಳ್ಳಿಯಲ್ಲಿ ನೂತನ ಕೊಳವೆ ಬಾವಿ ಕೊರೆಯುವ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಎಂ.ಆನಂದ್ ಕುಮಾರ್ ಸೇರಿದಂತೆ ಕ್ಷೇತ್ರದ ಮುಖಂಡರು ಹಾಜರಿದ್ದರು.