ಕಲಬುರಗಿ: ಸೇಡಂ ಬಿಬ್ಬಳ್ಳಿ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಗುರು ತಿಮ್ಮಾರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕ ಶಾಂತಕುಮಾರ್, ಹಿರಿಯ ಶಿಕ್ಷಕ ದಶರಥ, ಆದರ್ಶ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಎಲ್ಲ ಸಿಬ್ಬಂದಿಗಳು ಭಾಗವಹಿಸಿದರು. ಆಶಾ ಹೆಗಡೆ ನಿರೂಪಿಸಿದರು